ಬಿಜೆಪಿ ಎಂಎಲ್ಸಿ ಮಾತುಗಳಿಂದ ನೊಂದಿರುವೆ: ನಾನು ಯಾವುದಕ್ಕೂ ಹೆದರುವ ಮಗಳಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

https://youtu.be/8WEEthHY8cg ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಅವರ ಕುರಿತು ಆಡಿದ ಮಾತಿನ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಸಿ.ಟಿ.ರವಿ ಅವರು ನಮ್ಮ ನಾಯಕ ರಾಹುಲ್ ಗಾಂಧಿ ಅವರನ್ನು ಪದೇ ಪದೇ ಅವಹೇಳನಕಾರಿಯಾಗಿ ನಿಂದಿಸುತ್ತಿದ್ದ ಕಾರಣ ನಾನು ಮಾತನಾಡಿದ್ದು ನಿಜ, ನನ್ನ ಮಾತಿನಿಂದ ನಾನು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಆದರೆ ಅವರು ನನ್ನ ಬಗ್ಗೆ ಹೇಳಿದ ಮಾತಿನ ಕುರಿತು ಸುಳ್ಳು ಹೇಳುತ್ತಿದ್ದಾರೆ ಎಂದು ಮಹಿಳಾ … Continue reading ಬಿಜೆಪಿ ಎಂಎಲ್ಸಿ ಮಾತುಗಳಿಂದ ನೊಂದಿರುವೆ: ನಾನು ಯಾವುದಕ್ಕೂ ಹೆದರುವ ಮಗಳಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್