*ಗೋಡಂಬಿ ತೋಟಕ್ಕೆ ಕರೆದೊಯ್ದು ಪತ್ನಿಯ ಕತ್ತು ಕೊಯ್ದ ಪತಿ*: *ಕೊಲೆ ಬಳಿಕ ಪೊಲೀಸರಿಗೆ ಶರಣು*

ಪ್ರಗತಿವಾಹಿನಿ ಸುದ್ದಿ: 14 ವರ್ಷಗಳ ದಾಂಪತ್ಯ, ಮೂವರು ಮಕ್ಕಳು… ಆದರೆ ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯವಾಗಿದೆ. ಪತ್ನಿಯನ್ನು ಗೋಡಂಬಿ ತೋಟಕ್ಕೆ ಕರೆದೊಯ್ದ ಪತಿ, ಅಲ್ಲಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದು ಇದರಿಂದ ಮೂವರ ಮಕ್ಕಳು ಅನಾಥರಾಗಿದ್ದಾರೆ. ಮೃತ ಮಹಿಳೆಯನ್ನು ಪದ್ಮಾ ಎಂದು ಗುರುತಿಸಲಾಗಿದೆ. ಗೌರಿಬಿದನೂರು ತಾಲೂಕಿನ ನಕ್ಕಲಹಳ್ಳಿಯ ಚಂದ್ರಶೇಖರ್ ಆರೋಪಿ. ಶಿಡ್ಲಘಟ್ಟ ತಾಲೂಕಿನ ತಾತಹಳ್ಳಿಯ ಪದ್ಮಾ ಅವರನ್ನು ಸುಮಾರು 14 ವರ್ಷಗಳ ಹಿಂದೆ ಚಂದ್ರಶೇಖರ್ ವಿವಾಹವಾಗಿದ್ದು, ದಂಪತಿಗೆ … Continue reading *ಗೋಡಂಬಿ ತೋಟಕ್ಕೆ ಕರೆದೊಯ್ದು ಪತ್ನಿಯ ಕತ್ತು ಕೊಯ್ದ ಪತಿ*: *ಕೊಲೆ ಬಳಿಕ ಪೊಲೀಸರಿಗೆ ಶರಣು*