*ತಾಯಿ ಮಗನ ಆತ್ಮಹತ್ಯೆ ಪ್ರಕರಣದಲ್ಲಿ ಗಂಡ ಅರೆಸ್ಟ್: ಮೂವರು ಪರಾರಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಂಡನ ಮನೆಯವರು ಮಾಡಿದ್ದ ಪೈನಾನ್ಸ್ ಸಾಲಕ್ಕೆ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಗಂಡನನ್ನ ಅರೆಸ್ಟ್ ಮಾಡಿ ಬೆಳಗಾವಿ ಪೊಲೀಸರು ಜೈಲಿಗಟ್ಟಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಬೆಳಗಾವಿ ತಾಲೂಕಿನ ಪೀರನವಾಡಿಯಲ್ಲಿ ಮೂರು ವರ್ಷದ ಮಗು ಭುವನ ಜೊತೆಗೆ ತಾಯಿ ಪ್ರೇಮಾ ಆತ್ಮಹತ್ಯೆಗೆ ಶರಣಾಗಿದ್ದಳು. Home add -Advt ತಾಯಿ ಮಗುವಿನ ಆತ್ಮಹತ್ಯೆ ಪ್ರಕರಣದಲ್ಲಿ ಗಂಡ, ಅತ್ತೆ, ಮೈದುನ, ನಾದೀನಿ ವಿರುದ್ಧ ಕೇಸ್ ದೂರು ದಾಖಲಾಗಿತ್ತು. ಸಧ್ಯ ಈ ಪ್ರಕರಣದಲ್ಲಿ ಗಂಡ ನಾಗೇಶ ತಳವಾರನ … Continue reading *ತಾಯಿ ಮಗನ ಆತ್ಮಹತ್ಯೆ ಪ್ರಕರಣದಲ್ಲಿ ಗಂಡ ಅರೆಸ್ಟ್: ಮೂವರು ಪರಾರಿ*
Copy and paste this URL into your WordPress site to embed
Copy and paste this code into your site to embed