*ನ್ಯಾಯಾಲಯದ ಆವರಣದಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ*

ಪ್ರಗತಿವಾಹಿನಿ ಸುದ್ದಿ: ಪತಿ ಮಹಾಶಯನೊಬ್ಬ ನ್ಯಾಯಾಲಯದ ಆವರಣದಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ನಗರದ ಕೌಟುಂಬಿಕ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ. ಪವಿತ್ರಾ ಪತಿಯಿಂದ ಹಲ್ಲೆಗೊಳಗಾದ ಮಹಿಳೆ. ಪ್ರವೀಣ್ ಪತ್ನಿಗೆ ಚಾಕು ಇರಿದ ಪತಿ.Home add -Advt ಕೆಲ ವರ್ಷಗಳ ಹಿಂದೆ ಪ್ರವೀಣ್ ಹಾಗೂ ಪವಿತ್ರಾ ಪ್ರೀತಿಸಿ ವಿವಾಹವಾಗಿದ್ದರು. ಕೌಟುಂಬಿಕ ಜಗಳ ಕೋರ್ಟ್ ಮೆಟ್ಟಿಲೇರಿತ್ತು. ಇಂದು ವಿಚಾರಣೆಗೆ ನ್ಯಾಯಾಲಯಕ್ಕೆ ಬಂದಿದ್ದ ವೇಳೆ ಪತಿ ಪ್ರವೀಣ್, ಪತ್ನಿ ಪವಿತ್ರಾಳಿಗೆ ಚಾಕುವಿನಿಂದ … Continue reading *ನ್ಯಾಯಾಲಯದ ಆವರಣದಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ*