*ಕೋರ್ಟ್ ಗೆ ಬಂದು ಸಾಕ್ಷಿ ಹೇಳ್ತಾಳೆ ಎಂದು ಪತ್ನಿಯನ್ನೇ ಕೊಲೆಗೈಯ್ಯಲು ಯತ್ನಿಸಿದ ಪತಿ*

ಪ್ರಗತಿವಾಹಿನಿ ಸುದ್ದಿ: ಪತ್ನಿ ಕೋರ್ಟ್ ಗೆ ಬಂದು ಸಾಕ್ಷಿ ಹೇಳ್ತಾಳೆ ಎಂದು ಪತಿಮಹಾಶಯನೊಬ್ಬ ಪತ್ನಿಯನ್ನೇ ಹತ್ಯೆಗೈಯ್ಯಲು ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ಇಲ್ಲಿನ ಮಾದನಾಯನಹಳ್ಳಿಯಲ್ಲಿ ಈ ಘಟನೆ ನಡೆದಿದೆ. 11 ವರ್ಷದ ಕಲಹದ ವಿಚಾರವಾಗಿ ಪತ್ನಿ ಕೋರ್ಟ್ ಗೆ ಬಂದು ಸಾಕ್ಷಿ ಹೇಳುತ್ತಾಳೆ ಎಂದು ಪತ್ನಿಗೆ ಪತಿ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾಗಿರುವ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಮುನಾ ಪತಿಯಿಂದ ಚಾಕು ಇರಿತಕ್ಕೊಳಗಾದ ಪತ್ನಿ. ಗುರುಮೂರ್ತಿ ಪತ್ನಿ ಹತ್ಯೆಗೆ ಯತ್ನಿಸಿದ … Continue reading *ಕೋರ್ಟ್ ಗೆ ಬಂದು ಸಾಕ್ಷಿ ಹೇಳ್ತಾಳೆ ಎಂದು ಪತ್ನಿಯನ್ನೇ ಕೊಲೆಗೈಯ್ಯಲು ಯತ್ನಿಸಿದ ಪತಿ*