*ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪತಿ: ರಣರಂಗವಾಯ್ತು ಕೋರ್ಟ್ ಆವರಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೌಟುಂಬಿಕ ಕಲಹ ಹಿನ್ನೆಲೆ ವಿವಾಹ ವಿಚ್ಛೇದನಕ್ಕೆ ದಂಪತಿಗಳು ಬಂದಿದ್ರು, ಆದರೆ ಕೋರ್ಟ್ ಆವರಣದಲ್ಲೆ ಪತ್ನಿ ಮೇಲೆ ಪತಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ.  ಈ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ಐಶ್ವರ್ಯ ಗಣಾಚಾರಿಗೆ, ಪತಿ ಬೈಲಹೊಂಗಲ ತಾಲೂಕಿನ ಸವಂಟಗಿ ಗ್ರಾಮದ ಮುತ್ತಪ್ಪ ಗಣಾಚಾರಿಯಿಂದ ಮಚ್ಚಿನಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.  ಗಂಭೀರ ಗಾಯಗೊಂಡ ಮಹಿಳೆಗೆ ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ … Continue reading *ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪತಿ: ರಣರಂಗವಾಯ್ತು ಕೋರ್ಟ್ ಆವರಣ*