*ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪತಿ: ರಣರಂಗವಾಯ್ತು ಕೋರ್ಟ್ ಆವರಣ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೌಟುಂಬಿಕ ಕಲಹ ಹಿನ್ನೆಲೆ ವಿವಾಹ ವಿಚ್ಛೇದನಕ್ಕೆ ದಂಪತಿಗಳು ಬಂದಿದ್ರು, ಆದರೆ ಕೋರ್ಟ್ ಆವರಣದಲ್ಲೆ ಪತ್ನಿ ಮೇಲೆ ಪತಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ಐಶ್ವರ್ಯ ಗಣಾಚಾರಿಗೆ, ಪತಿ ಬೈಲಹೊಂಗಲ ತಾಲೂಕಿನ ಸವಂಟಗಿ ಗ್ರಾಮದ ಮುತ್ತಪ್ಪ ಗಣಾಚಾರಿಯಿಂದ ಮಚ್ಚಿನಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. Home add -Advt ಗಂಭೀರ ಗಾಯಗೊಂಡ ಮಹಿಳೆಗೆ ಸವದತ್ತಿ ಸರ್ಕಾರಿ … Continue reading *ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪತಿ: ರಣರಂಗವಾಯ್ತು ಕೋರ್ಟ್ ಆವರಣ*
Copy and paste this URL into your WordPress site to embed
Copy and paste this code into your site to embed