*ಪತ್ನಿ ಕೊಲೆ ಮಾಡಿ ಮಂಚದ ಬಾಕ್ಸ್ ನಲ್ಲಿ ಶವ ಬಚ್ಚಿಟ್ಟು ಪತಿ ಎಸ್ಕೇಪ್*

ಪ್ರಗತಿವಾಹಿನಿ ಸುದ್ದಿ: ಮದುವೆಯಾದ ಕೇವಲ ನಾಲ್ಕೂವರೆ ತಿಂಗಳಿಗೆ ಪತ್ನಿ ಕಥೆಯನ್ನೇ ಮುಗಿಸಿರುವ ಪಾಪಿ ಪತಿ ಶವ ಮಂಚದ ಬಾಕ್ಸ್ ನಲ್ಲಿ ಬಚ್ಚಿಟ್ಟು ಪರಾರಿಯಾಗಿದ್ದಾನೆ.  ಈ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸಾಕ್ಷಿ ಕಂಬಾರ ಗಂಡನಿಂದ ಕೊಲೆಯಾದ ದುರ್ದೈವಿ, ಆಕಾಶ್ ಎಂಬಾತ ಕೊಲೆ ಮಾಡಿ ಪರಾರಿಯಾದ ಆರೋಪಿ.  ಹುಬ್ಬಳ್ಳಿಯಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆಕಾಶ್ ಒಂದು ಲಕ್ಷಕ್ಕಿಂತ ಹೆಚ್ಚು ಸಂಬಳ ಇದೆ ಅಂತಾ ಸುಳ್ಳು ಹೇಳಿ ಮದುವೆಯಾಗಿದ್ದ. ಐವತ್ತು ಗ್ರಾಂ ಚಿನ್ನ … Continue reading *ಪತ್ನಿ ಕೊಲೆ ಮಾಡಿ ಮಂಚದ ಬಾಕ್ಸ್ ನಲ್ಲಿ ಶವ ಬಚ್ಚಿಟ್ಟು ಪತಿ ಎಸ್ಕೇಪ್*