*ಪತ್ನಿ ಕೊಲೆ ಮಾಡಿ ಮಂಚದ ಬಾಕ್ಸ್ ನಲ್ಲಿ ಶವ ಬಚ್ಚಿಟ್ಟು ಪತಿ ಎಸ್ಕೇಪ್*
ಪ್ರಗತಿವಾಹಿನಿ ಸುದ್ದಿ: ಮದುವೆಯಾದ ಕೇವಲ ನಾಲ್ಕೂವರೆ ತಿಂಗಳಿಗೆ ಪತ್ನಿ ಕಥೆಯನ್ನೇ ಮುಗಿಸಿರುವ ಪಾಪಿ ಪತಿ ಶವ ಮಂಚದ ಬಾಕ್ಸ್ ನಲ್ಲಿ ಬಚ್ಚಿಟ್ಟು ಪರಾರಿಯಾಗಿದ್ದಾನೆ. ಈ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸಾಕ್ಷಿ ಕಂಬಾರ ಗಂಡನಿಂದ ಕೊಲೆಯಾದ ದುರ್ದೈವಿ, ಆಕಾಶ್ ಎಂಬಾತ ಕೊಲೆ ಮಾಡಿ ಪರಾರಿಯಾದ ಆರೋಪಿ. Home add -Advt ಹುಬ್ಬಳ್ಳಿಯಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆಕಾಶ್ ಒಂದು ಲಕ್ಷಕ್ಕಿಂತ ಹೆಚ್ಚು ಸಂಬಳ ಇದೆ ಅಂತಾ ಸುಳ್ಳು ಹೇಳಿ ಮದುವೆಯಾಗಿದ್ದ. ಐವತ್ತು … Continue reading *ಪತ್ನಿ ಕೊಲೆ ಮಾಡಿ ಮಂಚದ ಬಾಕ್ಸ್ ನಲ್ಲಿ ಶವ ಬಚ್ಚಿಟ್ಟು ಪತಿ ಎಸ್ಕೇಪ್*
Copy and paste this URL into your WordPress site to embed
Copy and paste this code into your site to embed