*ಪತ್ನಿ ಮತ್ತು ತಾಯಿಯನ್ನು ಕೊಂದು ಮಾಂಸವನ್ನೆ ತಿಂದ ಪತಿ*

ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೊಬ್ಬ ತನ್ನ ತಾಯಿ ಹಾಗೂ ಪತ್ನಿಯನ್ನು ಕೊಂದು ಬಳಿಕ ಮೃತದೇಹಗಳ ಮಾಂಸವನ್ನೇ ತಿಂದಂತಹ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಅಹಿರೌಲಿ ಪೊಲೀಸ್‌ ಠಾಣೆ ವ್ಯಾಪ್ತಿಗೆ ಬರುವ ಪಾರ್ಸಾ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಭೀಕರ ದೃಶ್ಯವನ್ನು ಕಣ್ಣಾರೆ ಕಂಡ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ ಕೂಡಲೇ ಆರೋಪಿಯನ್ನು ಸ್ಥಳದಲ್ಲೇ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯ ಮೇಲ್ಟಾವಣಿಯಿಂದ ಜೋರಾಗಿ ಕಿರುಚಾಟದ ಶಬ್ದ ಕೇಳಿ ಬಂದಿತ್ತು. ಇದರಿಂದ … Continue reading *ಪತ್ನಿ ಮತ್ತು ತಾಯಿಯನ್ನು ಕೊಂದು ಮಾಂಸವನ್ನೆ ತಿಂದ ಪತಿ*