*ಹುಟ್ಟುಹಬ್ಬ ಆಚರಿಸಲು ಹೋಂಸ್ಟೇಗೆ ಬಂದಿದ್ದ ಪತ್ನಿಯನ್ನು ಕೊಂದ ಪತಿ*

ಪ್ರಗತಿವಾಹಿನಿ ಸುದ್ದಿ: ಪತಿಯ ಹುಟ್ಟುಹಬ್ಬವನ್ನು ಆಚರಿಸಲು ಹೋಂಸ್ಟೇಗೆ ಬಂದಿದ್ದ ಮಹಿಳೆಯನ್ನು ಆಕೆಯ ಪತಿಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರಾಖಂಡದ ಮಸ್ಸೂರಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು ಒಂದು ತಿಂಗಳ ನಂತರ, ಪತಿಯೇ ಈ ಕೊಲೆಯಲ್ಲಿ ಭಾಗಿಯಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ. ಮೂಲತಃ ಆಂಧ್ರಪ್ರದೇಶದ ವಿಶಾಖಪಟ್ಟಣದವರಾದ ಈ ಜೋಡಿ ನವೆಂಬರ್ 8, 2025 ರಂದು ವಿವಾಹವಾಗಿದ್ದರು. ದೆಹಲಿಯಲ್ಲಿ ವಾಸಿಸುತ್ತಿದ್ದ ಇವರು ಪತಿಯ ಬರ್ತ್‌ಡೇ … Continue reading *ಹುಟ್ಟುಹಬ್ಬ ಆಚರಿಸಲು ಹೋಂಸ್ಟೇಗೆ ಬಂದಿದ್ದ ಪತ್ನಿಯನ್ನು ಕೊಂದ ಪತಿ*