*ಗರ್ಭಿಣಿ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು ಪೀಸ್ ಪೀಸ್ ಮಾಡಿ ಚೀಲದಲ್ಲಿ ತುಂಬಿದ ಪತಿ*

ಪ್ರಗತಿವಾಹಿನಿ ಸುದ್ದಿ: ಗರ್ಭಿಣಿ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ ಮಹಾಶಯ ಶವವನ್ನು ತುಂಡು ತುಂಡಾಗಿ ಕತ್ತರಿಸಿ ಚೀಲದಲ್ಲಿ ತುಂಬಿಟ್ಟಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಇಲ್ಲಿನ ಮೆಡಿಪಲ್ಲಿಯ ಬೋಡಪ್ಪಲ್ ಎಂಬಲ್ಲಿ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ವಾತಿ ಅಲಿಯಾಸ್ ಜ್ಯೋತಿ (22) ಕೊಲೆಯಾದ ಮಹಿಳೆ. ಮಹೇಂದರ್ ರೆಡ್ಡಿ ಪತ್ನಿಯನ್ನೇ ಕೊಲೆಗೈದ ಪತಿ. ಮನೆಯಲ್ಲಿ ಶಬ್ದ ಕೇಳಿ ನೆರ ಮನೆಯವರು ಬಂದು ನೋಡಿದಾಗ ಸ್ವಾತಿಯ ಮೃತದೇಹವನ್ನು ತಂಡು ಮಾಡು ಚೀಲದಲ್ಲಿ ತುಂಬಿಟ್ಟಿರುವುದು ಪತ್ತೆಯಾಗಿದೆ. ತಕ್ಷಣ ಪೊಲೀಸರಿಗೆ ಮಾಹಿತಿ … Continue reading *ಗರ್ಭಿಣಿ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು ಪೀಸ್ ಪೀಸ್ ಮಾಡಿ ಚೀಲದಲ್ಲಿ ತುಂಬಿದ ಪತಿ*