*ಸ್ಟ್ರೋಕ್ ನಿಂದ ಬಳಲುತ್ತಿದ್ದ ಪತ್ನಿಯನ್ನು ವೈರ್ ಬಿಗಿದು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ*
ಪ್ರಗತಿವಾಹಿನಿ ಸುದ್ದಿ: ಪತ್ನಿಯನ್ನೇ ಹತ್ಯೆಗೆದ ನಿವೃತ್ತ ಚಾಲಕ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ನಡೆದಿದೆ. ಪತ್ನಿ ಬೇಬಿಯನ್ನು ಹತ್ಯೆಗೈದು ಬಳಿಕ ಪತಿ ವೆಂಕಟೇಶ್ (65) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಿಎಂಟಿಸಿ ಡ್ರೈವರ್ ಆಗಿ ನಿವೃತ್ತಿಯಾಗಿದ್ದ ವೆಂಕಟೇಶ್ ಪತ್ನಿ ಬೇಬಿಗೆ ಸ್ಟ್ರೋಕ್ ಹೊಡೆದಿತ್ತು. ವ್ಹೀಲ್ ಚೇರ್ ನಲ್ಲಿ ಜೀವನ ಸಾಗಿಸುತ್ತಿದ್ದರು. ಪತಿ-ಪತ್ನಿ ನಡುವೆ ಸಣ್ಣಪುಟ್ಟ ವಿಚಾರವಾಗಿ ಜಗಳವಾಗುತ್ತಿತ್ತು.Home add -Advt ಮಕ್ಕಳು ಮನೆಯಿಂದ ಹೊರ ಹೋಗಿದ್ದ ವೇಳೆ ಗಂಡ-ಹೆಂಡತಿ ನಡುವೆ ಮತ್ತೆ ಜಗಳವಾಗಿದೆ. ಗಲಾಟೆ ವ್ಕೋಪಕ್ಕೆ … Continue reading *ಸ್ಟ್ರೋಕ್ ನಿಂದ ಬಳಲುತ್ತಿದ್ದ ಪತ್ನಿಯನ್ನು ವೈರ್ ಬಿಗಿದು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ*
Copy and paste this URL into your WordPress site to embed
Copy and paste this code into your site to embed