*ಪ್ರಿಯತಮನ ಜೊತೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆ ಮೂಡಲಗಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ವಡೇರಹಟ್ಟಿ ಗ್ರಾಮದ ಬನಸಿದ್ದೇಶ್ವರ ಗುಡಿಯ ಆವರಣದಲ್ಲಿ ಅಮವಾಸ್ಯೆ ದಿನದಂದು, ಪ್ರಿಯತಮನ ಜೊತೆ ಸೇರಿ ಗಂಡನನ್ನೆ ಕೊಲೆ ಮಾಡಿಸಿದ ಅಪರಾಧಕ್ಕಾಗಿ ಅಪರಾಧಿಗಳಿಗೆ ಗೋಕಾಕ್ 12ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.Home add -Advt ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಪ್ರಿಯಾಂಕಾ ಹಾಗೂ ಆಕೆಯ ಪ್ರಿಯಕರ ಶ್ರೀಧರ ತಳವಾರ ಇಬ್ಬರಿಗೂ ಕೋಕಾಕ್ ಕೋರ್ಟ್ ಕಠಿಣ ಜೀವಾವಧಿ ಶಿಕ್ಷೆ ಮತ್ತು 3 … Continue reading *ಪ್ರಿಯತಮನ ಜೊತೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ*