*2 ಕೋಟಿ ವಿಮಾ ಹಣಕ್ಕಾಗಿ ಪತಿ ಹತ್ಯೆ: 9 ಆರೋಪಿಗಳ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಘಟಪ್ರಭಾ ಮತ್ತು ಯಮಕನಮರ್ಡಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಸಂಚಲನ ಮೂಡಿಸಿದ ಕೊಲೆ ಪ್ರಕರಣವೊಂದನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ, ಈ ಸಂಬಂಧ ಒಟ್ಟು 9 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ ಸಂದೀಪ ಕಲಗೌಡ ಮಂಜರಗಿ (46) ಅವರು ನಿವೃತ್ತ ಸೈನಿಕರಾಗಿದ್ದರು. ಅವರ ಹೆಸರಿನಲ್ಲಿ ಎಚ್‌ಡಿಎಫ್‌ಸಿ (HDFC) ಮತ್ತು ಎಸ್‌ಬಿಐ (SBI) ಬ್ಯಾಂಕ್‌ಗಳಲ್ಲಿ ವಿಮೆ ಮಾಡಿಸಲಾಗಿತ್ತು. ರಸ್ತೆ ಅಪಘಾತದಲ್ಲಿ ಮರಣ ಹೊಂದಿದರೆ ಸುಮಾರು 2 ಕೋಟಿ ರೂ. ವಿಮಾ ಹಣ ಬರುತ್ತದೆ … Continue reading *2 ಕೋಟಿ ವಿಮಾ ಹಣಕ್ಕಾಗಿ ಪತಿ ಹತ್ಯೆ: 9 ಆರೋಪಿಗಳ ಬಂಧನ*
Copy and paste this URL into your WordPress site to embed
Copy and paste this code into your site to embed