*ಪೊಲೀಸ್ ಠಾಣೆಯಿಂದ ಹೊರಬರುತ್ತಿದ್ದಂತೆಯೇ ಪತ್ನಿಯನ್ನು ಕೊಚ್ಚಿ ಕೊಂದ ಪತಿ*

ಪ್ರಗತಿವಾಹಿನಿ ಸುದ್ದಿ: ರಾಜಿಸಂಧಾನಕ್ಕೆಂದು ಬಂದಿದ್ದ ಪತ್ನಿಯನ್ನು ಪೊಲೀಸ್ ಠಾಣೆ ಬಳಿಯೇ ಪತಿ ಮಹಾಶಯ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.Home add -Advt ಸೋಮವಾರಪೇಟೆ ನಿವಾಸಿ ಗಿರೀಶ್, ಪತ್ನಿಯನ್ನೇ ಕೊಂದ ಪತಿ. ವಿದ್ಯಾ ಕೊಲೆಯಾದ ಮಹಿಳೆ. ಎಂಟು ವರ್ಷಗಳ ಹಿಂದೆ ಗಿರೀಶ್ ಹಾಗೂ ವಿದ್ಯಾ ವಿವಾಹವಾಗಿತ್ತು. ಇಬ್ಬರು ಮಕ್ಕಳಿದ್ದಾರೆ. ಆದರೆ ದೊಡ್ದಮೂಡಳ್ಳಿ ನಿವಾಸಿ ಶ್ರೀನಾಥ್ ಜೊತೆ ವಿದ್ಯಾಳಿಗೆ ಅಕ್ರಮ ಸಂಬಂಧವಿತ್ತಂತೆ. ಇದೇ ಕಾರಣಕ್ಕೆ ಶ್ರೀನಾಥ್ ಜೊತೆ ಓಡಿ ಹೋಗಿದ್ದಳಂತೆ ಈ ವಿಚಾರವಾಗಿ ಚಾಮರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. … Continue reading *ಪೊಲೀಸ್ ಠಾಣೆಯಿಂದ ಹೊರಬರುತ್ತಿದ್ದಂತೆಯೇ ಪತ್ನಿಯನ್ನು ಕೊಚ್ಚಿ ಕೊಂದ ಪತಿ*