*ಪತ್ನಿ ಮನೆ ಬಿಟ್ಟು ಹೋದಳೆಂದು ಆತ್ಮಹತ್ಯೆಗೆ ಶರಣಾದ ಪತಿ*

ಪ್ರಗತಿವಾಹಿನಿ ಸುದ್ದಿ: ಪತ್ನಿ ಪದೇ ಪದೇ ಮನೆ ಬಿಟ್ಟು ಹೋಗಿತ್ತಿದ್ದಳು ಎಂಬ ಕಾರಣಕ್ಕೆ ಮನನೊಂದ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಕೆ.ಪಿ ಅಗ್ರಹಾರದಲ್ಲಿ ಈ ಘಟನೆ ನಡೆದಿದೆ. ಗೋವರ್ಧನ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಪತ್ನಿ ಪ್ರಿಯಾ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆತನ ಕುಟುಂಬದವರು ಆರೋಪಿಸಿದ್ದಾರೆ. 7 ವರ್ಷಗಳ ಹಿಂದೆ ಪ್ರಿಯಾ ಹಾಗೂ ಗೋವರ್ಧನ್ ವಿವಾಹವಾಗಿದ್ದರು. ಆಗಾಗ ಪತ್ನಿ ಮನೆ ಬಿಟ್ಟು ಹೋಗುತ್ತಿದ್ದಳು. ಕಳೆದ ತಿಂಗಳು ಮನೆ ಬಿಟ್ಟು ಹೋದವಳು … Continue reading *ಪತ್ನಿ ಮನೆ ಬಿಟ್ಟು ಹೋದಳೆಂದು ಆತ್ಮಹತ್ಯೆಗೆ ಶರಣಾದ ಪತಿ*