*ಪತ್ನಿ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ನವವಿವಾಹಿತ*
ಪ್ರಗತಿವಾಹಿನಿ ಸುದ್ದಿ: ಪತ್ನಿ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿ ನವವಿವಾಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಗಿರಿನಗರದಲ್ಲಿ ಈ ಘಟನೆ ನಡೆದಿದೆ. ಗಗನ್ ರಾವ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಗಗನ್ ಬ್ಯಾಂಕ್ ಉದ್ಯೋಗಿಯಾಗಿದ್ದ. 6 ತಿಂಗಳ ಹಿಂದಷ್ಟೇ ಮೇಘನಾ ಎಂಬುವವರ ಜೊತೆ ವಿವಾಹವಾಗಿದ್ದ. ಮದುವೆಯಾದಾಗಿನಿಂದ ಪತ್ನಿ ಮೇಘನಾ ಗಗನ್ ಗೆ ಕಿರುಕುಳ ನೀಡುತ್ತಿದ್ದಳಂತೆ. ವಿಪರೀತ ಅನುಮಾನ ಪಡುತ್ತಿದ್ದಳಂತೆ. ಇದೇ ವಿಚಾರವಾಗಿ ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ನಿನ್ನೆಯೂ ಇಬ್ಬರ ನಡುವೆ ಗಲಾಟೆಯಾಗಿದೆ. ಇದರಿಂದ … Continue reading *ಪತ್ನಿ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ನವವಿವಾಹಿತ*
Copy and paste this URL into your WordPress site to embed
Copy and paste this code into your site to embed