*ಹೆಂಡತಿಯನ್ನು ಕೊಲೆ ಮಾಡಿ ಎಸ್ಕೇಪ ಆಗಿದ್ದ ಪತಿ ಪುಣೆಯಲ್ಲಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಹೆಂಡತಿಯನ್ನು ಕೊಲೆ ಮಾಡಿ ಸೂಟ್ ಕೇಸ್‌ನಲ್ಲಿ ತುಂಬಿ ಎಸ್ಕೆಪ್ ಆಗಿದ್ದ ಆರೋಪಿ ರಾಕೇಶ್‌ನನ್ನು ಬೆಂಗಳೂರಿನ ಹುಳಿಮಾವು ಪೊಲೀಸ್ರು ನೀಡಿದ ಮಾಹಿತಿ ಮೇರೆಗೆ ಪುಣೆ ಪೊಲೀಸ್ರು ವಶಕ್ಕೆ ಪಡೆದಿದ್ದಾರೆ. ಹುಳಿಮಾವು ಠಾಣೆ ವ್ಯಾಪ್ತಿಯ ದೊಡ್ಡಕಮ್ಮನಹಳ್ಳಿಯ ವಾಲ್ ಮಾರ್ಕ್ ಅಪಾರ್ಟೆಂಟ್ ಮುಂಭಾಗ ಈ ಘಟನೆ ಬೆಳಿಕಿಗೆ ಬಂದಿತ್ತು. ನಿನ್ನೆ ಮಧ್ಯಾಹ್ನ ಪತ್ನಿ ಗೌರಿಯನ್ನ ಹತ್ಯೆ ಮಾಡಿ ನಂತರ ದೇಹವನ್ನ ತುಂಡರಿಸಿ ಸೂಟ್‌ಕೇಸ್‌ನಲ್ಲಿ ತುಂಬಿ ಎಸ್ಕೆಪ್ ಆಗಿದ್ದ. ಅಕ್ಕಪಕ್ಕದವರಿಗೆ ವಾಸನೆ ಬಂದಾಗ ಪೊಲೀಸರಿಗೆ ಮಾಹಿತಿ ನೀಡಿದ್ರು. ಸ್ಥಳಕ್ಕೆ ಭೇಟಿ … Continue reading *ಹೆಂಡತಿಯನ್ನು ಕೊಲೆ ಮಾಡಿ ಎಸ್ಕೇಪ ಆಗಿದ್ದ ಪತಿ ಪುಣೆಯಲ್ಲಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed