*ಪತ್ನಿಯ ಕಣ್ಣುಗುಡ್ಡೆಗಳನ್ನು ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ*
ಪ್ರಗತಿವಾಹಿನಿ ಸುದ್ದಿ: ಇಲ್ಲೋರ್ವ ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಕಣ್ಣುಗುಡ್ದೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಶಿವಪುರಿಯ ಪೊಹ್ರಿ ಪ್ರದೇಶದಲ್ಲಿ ಚೋಟು ಖಾನ್ ಎಂಬಾತ ತನ್ನ ಪತ್ನಿ ಮೇಲೆ ಅನುಮಾನಗೊಂಡು ಈ ಕೃತ್ಯವೆಸಗಿದ್ದಾನೆ. ಚೋಟು ಖಾನ್ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ, ಸದಾ ಕಾಲ ಪತ್ನಿ ಜೊತೆ ಅನಗತ್ಯವಾಗಿ ಅನುಮಾನಗೊಂಡು ಜಗಳವಾಡುತ್ತಿದ್ದ. ಇದೇ ಕಾರಣಕ್ಕೆ ಪತ್ನಿಗೆ ನಿನ್ನ ಮೊಬೈಲ್ ಕೊಡು ಎಂದು ಕೇಳಿದ್ದಾನೆ. ಇದಕ್ಕೆ ಪತ್ನಿ ನಿರಾಕರಿಸಿದ್ದಾಳೆ. ಇಷ್ಟಕ್ಕೇ ಕೋಪಗೊಮ್ಡು ಮನ … Continue reading *ಪತ್ನಿಯ ಕಣ್ಣುಗುಡ್ಡೆಗಳನ್ನು ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ*
Copy and paste this URL into your WordPress site to embed
Copy and paste this code into your site to embed