Latest

*ಬಸ್ ನಿಂದ ಬಿದ್ದು, ಚಕ್ರದಡಿ ಸಿಲುಕಿ ಸಾವನ್ನಪ್ಪಿದ ವಿದ್ಯಾರ್ಥಿ*

ಪ್ರಗತಿವಾಹಿನಿ ಸುದ್ದಿ; ಕೋಯಮತ್ತೂರ್: ಚಲಿಸುತ್ತಿದ್ದ ಬಸ್ ನಿಂದ ಆಯತಪ್ಪಿ ಬಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ, ಬಸ್ ನ ಚಕ್ರದಡಿ ಸಿಲುಕಿ ಸಾವನ್ನಪ್ಪಿದ ಘಟನೆ ಕೇರಳದ ಕೋಯಮತ್ತೂರ್ ನಲ್ಲಿ ನಡೆದಿದೆ.

ಕೇರಳದ ಮರೈಯೂರ್ ಮದನ್ ಲಾಲ್ ಮೃತ ವಿದ್ಯಾರ್ಥಿ. ಪೊಲ್ಲಾಚಿಯ ಖಾಸಗಿ ಕಾಲೇಜಿನಲ್ಲಿ ಬಿ ಎಸ್ ಸಿ ಕಂಪ್ಯೂಟರ್ ಸೈನ್ಸ್ ವಿಭಾಗದ ಮೂರನೇ ವರ್ಷದ ವಿದ್ಯಾರ್ಥಿ.

Home add -Advt

ಕೊಯಮತ್ತೂರ್ ನಿಂದ ಪಳನಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಈ ದುರಂತ ಸಂಭವಿಸಿದೆ. ಬಸ್ ತಿರುವಿನಲ್ಲಿ ಹೋಗುವಾಗ ವಿದ್ಯಾರ್ಥಿ ಬಸ್ ನಿಮ್ದ ಕೆಳಗೆ ಬಿದ್ದಿದ್ದು, ಆತನ ಮೇಲೆಯೇ ಬಸ್ ಹರಿದಿದೆ. ಘಟನಾ ಸ್ಥಳಕ್ಕೆ ಕೋಮಂಗಲಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

*ಭಯಂಕರ ಭೂಕಂಪಕ್ಕೆ ತತ್ತರಿಸಿದ ಟರ್ಕಿ; 4000 ಜನರು ಸಾವು*

https://pragati.taskdun.com/turkey-earthquakesyria4000-people-death/

Related Articles

Back to top button