*ದೇವಸ್ಥಾನಕ್ಕೆಂದು ಕರೆದೊಯ್ದು ಪತ್ನಿಯನ್ನು ಹತ್ಯೆಗೈದ ಪತಿ*

ಪ್ರಗತಿವಾಹಿನಿ ಸುದ್ದಿ: ಪತಿ-ಪತ್ನಿ ನಡುವಿನ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹೂಜಗಲ್ಲು ಬೆಟ್ಟದಲ್ಲಿ ನಡೆದಿದೆ. ದೇವಸ್ಥಾನಕ್ಕೆಂದು ಪತ್ನಿಯನ್ನು ಕರೆದೊಯ್ದ ಪತಿ ಮಹಾಶಯ, ಆಕೆಯನ್ನು ಬರ್ಬರವಾಗಿ ಹತ್ಯೆಗೈದು ಬೆಟ್ಟದಲ್ಲಿ ಬಿಸಾಕಿರುವ ಘಟನೆ ಬೆಳಕಿಗೆ ಬಂದಿದೆ. ದಿವ್ಯಾ (32) ಕೊಲೆಯಾದ ಮಹಿಳೆ. ಉಮೇಶ್ ಪತ್ನಿಯನ್ನೇ ಕೊಂದ ಪತಿ.Home add -Advt ದಿವ್ಯಾ ಹಾಗೂ ಉಮೇಶ್ ನಡುವೆ ಕೌಟುಂಬಿಕ ಕಲಹದಿಂದಾಗಿ ಇಬ್ಬರೂ ವಿಚ್ಛೇದನಕ್ಕೆ ನಿರ್ಧರಿಸಿದ್ದರು. ಇದೇ ವಿಚಾರವಾಗಿ ಮಾಗಡಿ ಕೋರ್ಟ್ ಗೆ ದಂಪತಿ ಹಾಜರಾಗಿದ್ದರು. … Continue reading *ದೇವಸ್ಥಾನಕ್ಕೆಂದು ಕರೆದೊಯ್ದು ಪತ್ನಿಯನ್ನು ಹತ್ಯೆಗೈದ ಪತಿ*