ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ತಾನು ಮಾಡಿದ ಫೋನ್ ಕರೆಗಳನ್ನು ಪತ್ನಿ ಸ್ವೀಕರಿಸಲಿಲ್ಲ ಎಂಬ ಕಾರಣಕ್ಕೆ ಆಕೆಯೊಂದಿಗೆ ಜಗಳವಾಡಿದ ಪತಿ, ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ಬಳಿಕ ಮೃತದೇಹದ ಮೇಲೆ ಬಿಸಿ ಎಣ್ಣೆ ಸುರಿದು ಸಾಕ್ಷ್ಯನಾಶಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ನಗರದ ಮೈಕೋ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಳೇಕಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಗಂಜಾ ಮದೇಷಿಯಾ ಎಂದು ಗುರುತಿಸಲಾಗಿದೆ. ಬಿಹಾರ ಮೂಲದ ರಂಜಿತ್ ಕುಮಾರ್ ಗುಪ್ತಾ ತನ್ನ ಪತ್ನಿ ಹಾಗೂ ಮಕ್ಕಳೊಂದಿಗೆ ಬಿಳೇಕಹಳ್ಳಿಯ ಬಾಡಿಗೆ … Continue reading *ಕಾಲ್ ಸ್ವೀಕರಿಸದಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ ಕತ್ತು ಹಿಸುಕಿ ಕೊಲೆ; ಬಿಸಿ ಎಣ್ಣೆ ಸುರಿದು ಸಾಕ್ಷ್ಯನಾಶಕ್ಕೆ ಯತ್ನ, ಆರೋಪಿ ಬಂಧನ*
Copy and paste this URL into your WordPress site to embed
Copy and paste this code into your site to embed