*ಪತ್ನಿಯನ್ನು ಕೊಂದು; ದೇಹ ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಸೈನಿಕ*

ಪ್ರಗತಿವಾಹಿನಿ ಸುದ್ದಿ: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ನಿವೃತ್ತ ಸೈನಿಕ, ಬಳಿಕ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿರುವ ಭೀಬತ್ಸಕರ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ಹೈದರಾಬಾದ್ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್ ಪೇಟ್ ನಲ್ಲಿ ಈ ಘಟನೆ ನಡೆದಿದೆ. ಗುರುಮೂರ್ತಿ ಎಂಬಾತ ಜ.18ರಂದು ತನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ರಾಚಕೊಂಡ ಕಮಿಷನರೇಟ್ ವ್ಯಾಪ್ತಿಯ ಮೀರ್ ಪೇಟ್ ಠಾಣೆಯಲ್ಲಿ ದೂರು ನೀಡಿದ್ದ. ತನಿಖೆ ಆರಂಭಿಸಿದ ಪೊಲೀಸರು ಗುರುಮೂರ್ತಿಯನ್ನೇ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ತಾನೇ ಮಾಡಿದ … Continue reading *ಪತ್ನಿಯನ್ನು ಕೊಂದು; ದೇಹ ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಸೈನಿಕ*