*ಪತ್ನಿಯನ್ನು ಲಾಡ್ಜ್ ಗೆ ಕರೆದೊಯ್ದು ಕೊಲೆಗೈದು ಪರಾರಿಯಾದ ಪತಿ*
ಪ್ರಗತಿವಾಹಿನಿ ಸುದ್ದಿ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿ ಮಹಾಶಯ ಲಾಡ್ಜ್‌ಗೆ ಕರೆದೊಯ್ದು ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಲಾಡ್ಜ್‌ನಲ್ಲಿ ಈ ಘಟನೆ ನಡೆದಿದೆ. ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ವಿದ್ಯಾ (23) ಕೊಲೆಯಾದ ಮಹಿಳೆ. ಪತಿ ಆನಂದ್ ಕೊಲೆ ಮಾಡಿ ಪರಾರಿಯಾಗಿದ್ದಾನೆ.Home add -Advt ಐಡಿ ಕಾರ್ಡ್‌ನ ಟ್ಯಾಗ್‌ನಿಂದ ಕತ್ತು ಬಿಗಿದು ಉಸಿರುಗಟ್ಟಿಸಿ ಪತ್ನಿ ವಿದ್ಯಾಳನ್ನು ಕೊಲೆ ಮಾಡಲಾಗಿದೆ. ಬಳಿಕ ಆಕೆಯ ಮೊಬೈಲ್ ತೆಗೆದುಕೊಂಡು ಆನಂದ್ ಲಾಡ್ಜ್‌ನಿಂದ … Continue reading *ಪತ್ನಿಯನ್ನು ಲಾಡ್ಜ್ ಗೆ ಕರೆದೊಯ್ದು ಕೊಲೆಗೈದು ಪರಾರಿಯಾದ ಪತಿ*
Copy and paste this URL into your WordPress site to embed
Copy and paste this code into your site to embed