*ಕುಡಿಯುವ ನೀರಿಗೆ ವಿಷ ಬೆರಸಿ ಪತ್ನಿ, ಇಬ್ಬರು ಮಕ್ಕಳ ಹತ್ಯೆಗೈದ ಪತಿ; ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಪತಿ ಮಹಾಶಯನೊಬ್ಬ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ.Home add -Advt ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರಸಿ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಕುಡಿಸಿ ಮೂವರನ್ನು ಕೊಲೆಗೈದಿದ್ದಾನೆ. ಬಳಿಕ ತಾನೂ ಅದೇ ನೀರು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೀರ್ತನಾ (23) ಮಕ್ಕಳಾದ 4 ವರ್ಷದ ಜಯಸಿಂಹ ಹಾಗೂ ಒಂದು ವರ್ಷದ ರಿಷಿಕಾ ಮೃತ ದುರ್ದೈವಿಗಳು. ನರಸಿಂಹ ಹೆಂಡತಿ, ಮಕ್ಕಳನ್ನು … Continue reading *ಕುಡಿಯುವ ನೀರಿಗೆ ವಿಷ ಬೆರಸಿ ಪತ್ನಿ, ಇಬ್ಬರು ಮಕ್ಕಳ ಹತ್ಯೆಗೈದ ಪತಿ; ಆತ್ಮಹತ್ಯೆಗೆ ಯತ್ನ*