*ಹೆಂಡತಿಯನ್ನೇ ಗುಂಡಿಟ್ಟು ಕೊಂದ ಗಂಡ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕೌಟುಂಬಿಕ ಕಲಹಕ್ಕೆ ಪತಿಯೊಬ್ಬ ಪತ್ನಿಯನ್ನೇ ಗುಂಡಿಟ್ಟು ಹತ್ಯೆ ಮಾಡಿರುವ ಘೋರ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರು ಕೆ.ಗ್ರಾಮದಲ್ಲಿ ನಡೆದಿದೆ. ಹನುಮವ್ವ (36) ಮೃತ ಮಹಿಳೆ. ಬಸವರಾಜ್ ಪತ್ನಿಯನ್ನು ಹತ್ಯೆಗೈದ ಪತಿ. ಮದುವೆಯಾದಾಗಿನಿಂದಲೂ ಗಂಡ-ಹೆಂಡತಿ ನಡುವೆ ಸಣ್ನಸಣ್ಣ ವಿಚಾರಕ್ಕೂ ಜಗಳವಾಗುತ್ತಿತ್ತು. ಪತಿಯ ಕಿರುಕುಳಕ್ಕೆ ನೊಂದು ಪತ್ಮಿ ಹನುಮವ್ವ ಮನೆ ಬಿಟ್ಟು ತವರು ಮನೆ ಸೇರಿದ್ದಳು. ಪತ್ನಿ ತವರು ಮನೆ ಸೇರಿದರೂ ಅಲ್ಲಿಯೂ ಬಿಡದ ಪತಿ ಕಿರುಕುಳ ನೀಡುತ್ತಲೇ ಇದ್ದ ಎನ್ನಲಾಗಿದೆ. ಇದೀಗ … Continue reading *ಹೆಂಡತಿಯನ್ನೇ ಗುಂಡಿಟ್ಟು ಕೊಂದ ಗಂಡ*