Latest

*ಪತ್ನಿಯನ್ನೇ ಗುಂಡಿಟ್ಟು ಕೊಂದ ಪತಿ*

ಪ್ರಗತಿವಾಹಿನಿ ಸುದ್ದಿ: ಪತಿ-ಪತ್ನಿ ನಡುವಿನ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ. ಪತಿಯೊಬ್ಬ ಪತ್ನಿಯನ್ನೇ ಗುಂಡಿಟ್ಟು ಕೊಂದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ನಡೆದಿದೆ.

Home add -Advt

ಇಲ್ಲಿನ ಬೇಟೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾಯಕಂಡ ಬೋಪಣ್ಣ ಎಂಬಾತ ಪತ್ನಿ ಶಿಲ್ಪಾ(36) ಳನ್ನು ಬಂದೂಕಿನಿಂದ ಗುಂಡಿಟ್ಟು ಹತ್ಯೆ ಮಾಡಿದ್ದಾನೆ.

ಕೊಲೆ ಬಳಿಕ ಬಂದೂಕಿನ ಸಮೇತ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ವಿರಾಜಪೇಟೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button