*ಪತ್ನಿಯನ್ನೇ ಗುಂಡಿಟ್ಟು ಕೊಂದ ಪತಿ*
ಪ್ರಗತಿವಾಹಿನಿ ಸುದ್ದಿ: ಪತಿ-ಪತ್ನಿ ನಡುವಿನ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ. ಪತಿಯೊಬ್ಬ ಪತ್ನಿಯನ್ನೇ ಗುಂಡಿಟ್ಟು ಕೊಂದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಬೇಟೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾಯಕಂಡ ಬೋಪಣ್ಣ ಎಂಬಾತ ಪತ್ನಿ ಶಿಲ್ಪಾ(36) ಳನ್ನು ಬಂದೂಕಿನಿಂದ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಕೊಲೆ ಬಳಿಕ ಬಂದೂಕಿನ ಸಮೇತ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ವಿರಾಜಪೇಟೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ಮುಂದುವರಿದ ಮಳೆಯ ಅಬ್ಬರ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ* … Continue reading *ಪತ್ನಿಯನ್ನೇ ಗುಂಡಿಟ್ಟು ಕೊಂದ ಪತಿ*
Copy and paste this URL into your WordPress site to embed
Copy and paste this code into your site to embed