*ಪತ್ನಿ ಕಿರುಕುಳ: ಗೋಡೆ ಮೇಲೆಯೇ ಡೆತ್ ನೋಟ್ ಬರೆದು ಪತಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಪತ್ನಿ ಕಿರುಕುಳ ತಾಳಲಾರದೇ ಪತಿ ಮಹಾಶಯನೊಬ್ಬ ಗೋಡೆ ಮೇಲೆಯೇ ಡೆತ್ ನೋಟ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೈಯ್ಯದ್ ಅಕ್ಮಲ್ ಅನ್ಸರ್ (34) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಘಟನೆ ಸಂಬಂಧ ಪತ್ನಿ ಖತೀಜ ಕುಬ್ರಾ, ಮಾವ ಮುನಾವರ್ ಸುಬಾನ್, ಪತ್ನಿ ಸಂಬಂಧಿಕರಾದ ಅಖೀಬ್, ಅಬ್ದುಲ್ ರಹಮಾನ್ ಮನ್ಸೂರ್ ಸೇರಿದಂತೆ 7 ಜನರ ವಿರುದ್ಧ ಗೋವಿಂದಪುರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಅನೈತಿಕ ಸಂಬಂಧ ಹಾಗೂ ವಿಚ್ಛೇಧನಕ್ಕಾಗಿ 5 … Continue reading *ಪತ್ನಿ ಕಿರುಕುಳ: ಗೋಡೆ ಮೇಲೆಯೇ ಡೆತ್ ನೋಟ್ ಬರೆದು ಪತಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed