*ಪತ್ನಿ ಕಿರುಕುಳ: ಗೋಡೆ ಮೇಲೆಯೇ ಡೆತ್ ನೋಟ್ ಬರೆದು ಪತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪತ್ನಿ ಕಿರುಕುಳ ತಾಳಲಾರದೇ ಪತಿ ಮಹಾಶಯನೊಬ್ಬ ಗೋಡೆ ಮೇಲೆಯೇ ಡೆತ್ ನೋಟ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.Home add -Advt ಸೈಯ್ಯದ್ ಅಕ್ಮಲ್ ಅನ್ಸರ್ (34) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಘಟನೆ ಸಂಬಂಧ ಪತ್ನಿ ಖತೀಜ ಕುಬ್ರಾ, ಮಾವ ಮುನಾವರ್ ಸುಬಾನ್, ಪತ್ನಿ ಸಂಬಂಧಿಕರಾದ ಅಖೀಬ್, ಅಬ್ದುಲ್ ರಹಮಾನ್ ಮನ್ಸೂರ್ ಸೇರಿದಂತೆ 7 ಜನರ ವಿರುದ್ಧ ಗೋವಿಂದಪುರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಅನೈತಿಕ ಸಂಬಂಧ ಹಾಗೂ … Continue reading *ಪತ್ನಿ ಕಿರುಕುಳ: ಗೋಡೆ ಮೇಲೆಯೇ ಡೆತ್ ನೋಟ್ ಬರೆದು ಪತಿ ಆತ್ಮಹತ್ಯೆ*