*ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಹೇಮಾವತಿ ಕಾಲುವೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಚೆನ್ನಕೆರೆ ಬಳಿ ಈ ದುರಂತ ಸಂಭವಿಸಿದೆ. ಪತ್ನಿ, ಮಗಳೊಂದಿಗೆ ಪತಿ ಹೇಮಾವತಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀನಿವಾಸ್ (43), ಶ್ವೇತಾ (36) ಹಾಗೂ ಮಗಳು ನಾಗಶ್ರೀ (13) ಮೃತ ದುರ್ದೈವಿಗಳು.Home add -Advt ಕಳೆದ ಮಂಗಳವಾರದಿಂದ ಮೂವರು ನಾಪತ್ತೆಯಾಗಿದ್ದರು. ಕುಟುಂಬದವರು ಎಷ್ಟು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇದೀಗ ಮೂವರ ಮೃತದೇಹ ಹೇಮಾವತಿ ಕಾಲುವೆಯಲ್ಲಿ ಪತ್ತೆಯಾಗಿದೆ. ಸಾಲಬಾಧೆಯಿಂದ … Continue reading *ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು*