*ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದು ಪತಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಪತಿ ಮಹಾಶಯನೊಬ್ಬ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನ್ಯೂ ಮಾರುತಿ ಬಡಾವಣೆಯ ಮನೆಯಲ್ಲಿ ಈ ಘಟನೆ ನಡೆದಿದೆ. ಹರೀಶ್ (42) ಹೆಂಡತಿ-ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡವನು. ಡೆತ್ ನೋಟ್ ಬರೆದಿಟ್ಟು ಹರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Home add -Advt *ಐಸಿಸ್ ಉಗ್ರ ಸಂಘಟನೆಗೆ ಹಣಕಾಸಿನ ನೆರವು … Continue reading *ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದು ಪತಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed