Karnataka News

*ಪತ್ನಿ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಪತಿ*

ಪ್ರಗತಿವಾಹಿನಿ ಸುದ್ದಿ: ಪತ್ನಿ ವಿರುದ್ಧ ಕಿರುಕುಳ ಆರೋಪ ಮಾಡಿ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ

ಹುಬ್ಬಳ್ಳಿಯ ಚಾಮುಮ್ಡೇಶ್ವರಿ ನಗರದಲ್ಲಿ ಈ ಘಟನೆ ನಡೆದಿದ್ದು, ಪೀಟರ್ ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿ ಪಿಂಕಿ ವಿರುದ್ಧ ಕಿರುಕುಳ ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹೆಂಡತಿ ಟಾರ್ಚನ್ ನಿಂದ ಸಾಯುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ಪೀಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button