
ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ದುರ್ಮಣಕ್ಕೀಡಾಗಿರುವ ಘಟನೆ ಹೈದರಾಬಾದ್ ಹೊರವಲಯದ ಚೆವಳ್ಳ ಎಂಬಲ್ಲಿ ನಡೆದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.




