*ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಕದ ಮೇಲೆ ದಾಳಿ: 2 ಕೋಟಿ ಮೌಲ್ಯದ ಸಾಮಗ್ರಿ ಜಪ್ತಿ; ಇಬ್ಬರ ಬಂಧನ*

ಪ್ರಗತಿವಾಹಿನಿ ಸುದ್ದಿ : ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಕೆ ಎಸ್ ಡಿ ಎಲ್ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು ರೂ 2 ಕೋಟಿ ಬೆಲೆಯ ಮಾಲು ಪತ್ತೆಯಾಗಿದೆ. ನಕಲಿ ಸಾಬೂನು ತಯಾರಿಕೆ ಹಿನ್ನೆಲೆಯಲ್ಲಿ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ನಕಲಿ ಮೈಸೂರ್ ಸ್ಯಾಂಡಲ್ … Continue reading *ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಕದ ಮೇಲೆ ದಾಳಿ: 2 ಕೋಟಿ ಮೌಲ್ಯದ ಸಾಮಗ್ರಿ ಜಪ್ತಿ; ಇಬ್ಬರ ಬಂಧನ*