*ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಕದ ಮೇಲೆ ದಾಳಿ: 2 ಕೋಟಿ ಮೌಲ್ಯದ ಸಾಮಗ್ರಿ ಜಪ್ತಿ; ಇಬ್ಬರ ಬಂಧನ*

ಪ್ರಗತಿವಾಹಿನಿ ಸುದ್ದಿ : ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ.Home add -Advt ಕೆ ಎಸ್ ಡಿ ಎಲ್ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು ರೂ 2 ಕೋಟಿ ಬೆಲೆಯ ಮಾಲು ಪತ್ತೆಯಾಗಿದೆ. ನಕಲಿ ಸಾಬೂನು ತಯಾರಿಕೆ ಹಿನ್ನೆಲೆಯಲ್ಲಿ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ನಕಲಿ … Continue reading *ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಕದ ಮೇಲೆ ದಾಳಿ: 2 ಕೋಟಿ ಮೌಲ್ಯದ ಸಾಮಗ್ರಿ ಜಪ್ತಿ; ಇಬ್ಬರ ಬಂಧನ*