*ಸೆಕ್ಸ್ ಲೈವ್ ಸ್ಟ್ರೀಮ್ ಮಾಡುತ್ತಿದ್ದ ದಂಪತಿ ಅರೆಸ್ಟ್: ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಆರೋಪಿಗಳು*

ಪ್ರಗತಿವಾಹಿನಿ ಸುದ್ದಿ: ಸೆಕ್ಸ್ ಲೈವ್ ಸ್ಟ್ರೀಮ್ ಮಾಡುತ್ತಿದ್ದ ದಂಪತಿಯನ್ನು ಹೈದ್ರಾಬಾದ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ವಿಚಾರಣೆ ವೇಳೆ ದಂಪತಿಗಳು ಶಾಕಿಂಗ್ ಸುದ್ದಿ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ದಂಪತಿಗೆ ಇಬ್ಬರು ಹೆಣ್ಣುಮಕ್ಕಳು. ಮಕ್ಕಳಿಬ್ಬರೂ ಪ್ರತಿಭಾನ್ವಿತ ವಿದ್ಯಾರ್ಥಿಗಳು. ಪತಿ ಕ್ಯಾಬ್ ಡ್ರೈವರ್. ಪತ್ನಿ ಗೃಹಿಣಿ. ಆರ್ಥಿಕ ಸಂಕಷ್ಟದಿಂದಾಗಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವುದು ಕಷ್ಟವಾಗುತ್ತಿತ್ತಾದರೂ ಮಕ್ಕಳನ್ನು ಓದಿಸಲೇಬೇಕು ಎಂಬ ಉದ್ದೇಶ ಅಲ್ಲದೇ ಪತಿಗೆ ಅನಾರೋಗ್ಯದ ಕಾರಣದಿಂದ ಚಿಕಿತ್ಸೆ ಪಡೆಯಲೂ ಹಣವಿರಲಿಲ್ಲ. ಸುಲಭವಾಗಿ ಹಣ ಮಾಡುವ ಉದ್ದೇಶಕ್ಕೆ ದಂಪತಿ 2000 ರೂಪಾಯಿಗೆ ಸೆಕ್ಸ್ … Continue reading *ಸೆಕ್ಸ್ ಲೈವ್ ಸ್ಟ್ರೀಮ್ ಮಾಡುತ್ತಿದ್ದ ದಂಪತಿ ಅರೆಸ್ಟ್: ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಆರೋಪಿಗಳು*