*ಹೈದರಾಬಾದ್ನಲ್ಲಿ 26/11 ಮಾದರಿಯ ದಾಳಿ ಬೆದರಿಕೆ*: *ಹೈ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಹೈದರಾಬಾದ್ನಲ್ಲಿ ನವೆಂಬರ್ 26ರಂದು 2008ರ ಮುಂಬೈ ಭಯೋತ್ಪಾದಕ ದಾಳಿಯ ಮಾದರಿಯಲ್ಲಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಲಾಗಿದೆ. ಇ-ಮೇಲ್ ಮೂಲಕ ಇಂತದ್ದೊಂದು ಬೆದರಿಕೆ ಹಾಕಲಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಹೈದರಾಬಾದ್ ನಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದಾರೆ, ಎಲ್ಲೆಡೆ ಪೊಲೀಸರನ್ನು ನಿಯೋಜಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಕಾಚಿಗುಡ ರೈಲು ನಿಲ್ದಾಣ ಮತ್ತು ಅಲ್ಲಿನ ಹೋಟೆಲ್ ಟೂರಿಸ್ಟ್ ಪ್ಲಾಜಾವನ್ನು ಗುರಿಯಾಗಿಸಿಕೊಂಡು ಬಾಂಬ್ ಸ್ಫೋಟ ನಡೆಸುವುದಾಗಿ ಇ-ಮೇಲ್ನಲ್ಲಿ ಎಚ್ಚರಿಕೆ ನೀಡಲಾಗಿದೆ. ಈ ದಾಳಿಗಳಲ್ಲಿ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಬಹುದು ಎಂದೂ ಸಂದೇಶದಲ್ಲಿ … Continue reading *ಹೈದರಾಬಾದ್ನಲ್ಲಿ 26/11 ಮಾದರಿಯ ದಾಳಿ ಬೆದರಿಕೆ*: *ಹೈ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed