*6.33 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸೀಜ್: ಇಬ್ಬರ ಬಂಧನ*
ಪ್ರಗತಿವಾಹಿನಿ ಸುದ್ದಿ: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಅಕ್ರಮವಾಗಿ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಆರೋಪಿಗಳಿಂದ ಒಟ್ಟು 18.09 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು ₹6.33 ಕೋಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 26ರಂದು ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಪ್ರಯಾಣಿಕರ ಚೆಕ್-ಇನ್ ಬ್ಯಾಗೇಜ್‌ಗಳನ್ನು ಪರಿಶೀಲಿಸಿದಾಗ ಮಾದಕ ವಸ್ತು ಪತ್ತೆಯಾಗಿದೆ. ಮೊದಲ ಪ್ರಯಾಣಿಕನ ಬ್ಯಾಗ್‌ನಲ್ಲಿ 3.12 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು … Continue reading *6.33 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸೀಜ್: ಇಬ್ಬರ ಬಂಧನ*
Copy and paste this URL into your WordPress site to embed
Copy and paste this code into your site to embed