*ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧಿಸಲು ನಾನೂ ಪ್ರಬಲ ಆಕಾಂಕ್ಷಿ: ಡಾ.ಅಂಜಲಿ ನಿಂಬಾಳಕರ*

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) ಆಡಳಿತ ಮಂಡಳಿಯ ಚುನಾವಣೆಯಲ್ಲಿ ಖಾನಾಪುರ ಕ್ಷೇತ್ರದಿಂದ ಕಣಕ್ಕಿಳಿಯಲು ತಾವೂ  ಸಹ ಪ್ರಬಲ ಆಕಾಂಕ್ಷಿ ಎಂದು ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳಕರ ಹೇಳಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡರ ಸಭೆ ಉದ್ದೇಶಿಸಿ ಮಾತನಾಡಿದ ಅವರು, “ತಾಲ್ಲೂಕಿನಿಂದ ಹೊರಗಿನ ಕೆಲ ‘ಭೂಮಿಪುತ್ರರು’ ಇಲ್ಲಿಂದ ಬಿಡಿಸಿಸಿ ಚುನಾವಣೆಗೆ ಸ್ಪರ್ಧಿಸುವ ಸಿದ್ಧತೆ ನಡೆಸುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ. ಆದರೆ ಅವರ ಪ್ರಯತ್ನಕ್ಕೆ ಪಕ್ಷದ ಮುಖಂಡರು ಯಾವುದೇ … Continue reading *ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧಿಸಲು ನಾನೂ ಪ್ರಬಲ ಆಕಾಂಕ್ಷಿ: ಡಾ.ಅಂಜಲಿ ನಿಂಬಾಳಕರ*