*ಬೆಳೆಸುವುದರಲ್ಲಿ ನನಗೆ ವಿಶ್ವಾಸ, ತುಳಿಯುವ ಸ್ವಭಾವ ನನ್ನದಲ್ಲ : ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನಾನೂ ಬೆಳೆದು ಬೇರೆಯವರನ್ನೂ ಬೆಳೆಸುವುದರಲ್ಲಿ ನನಗೆ ವಿಶ್ವಾಸ, ನಾನು ಬೆಳೆದು ಬೇರೆಯವರನ್ನು ತುಳಿಯುವ ಸ್ವಭಾವ ನನ್ನದಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಹಿರೇಬಾಗೇವಾಡಿಯಲ್ಲಿ ಭಾನುವಾರ ಸಂಜೆ ಬಾಲ ವಿಕಾಸ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ಅಡಿವೇಶ್ ಇಟಗಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು, ಗೌರವ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು. ಬೆಳೆದು ತುಳಿಯುವವರನ್ನು ದೇವರೂ ಮೆಚ್ಚುವುದಿಲ್ಲ. ಎಲ್ಲರನ್ನೂ ಜೊತೆಯಾಗಿ ಕರೆದುಕೊಂಡು … Continue reading *ಬೆಳೆಸುವುದರಲ್ಲಿ ನನಗೆ ವಿಶ್ವಾಸ, ತುಳಿಯುವ ಸ್ವಭಾವ ನನ್ನದಲ್ಲ : ಲಕ್ಷ್ಮೀ ಹೆಬ್ಬಾಳಕರ್*