ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಆರೋಗ್ಯಕರ ರಾಜಕಾರಣ ಮಾಡುತ್ತಿದ್ದೇನೆ  : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

* * *ಈಶ್ವರಿಯ ವಿಶ್ವವಿದ್ಯಾಲಯ ಧ್ಯಾನ ಕೇಂದ್ರದ ಚೌಕಟ್ ಅಳವಡಿಸುವ ಪೂಜೆ ನೆರವೇರಿಸಿದ ಸಚಿವರು*   *ಬೆಳಗಾವಿ:* ನಾನು ರಾಜಕೀಯಕ್ಕೆ ಬಂದಾಗ ವಿರೋಧಿಸಿದವರೇ ಜಾಸ್ತಿ, ನನ್ನನ್ನು ಕೆಣಕಿದರೆ ಬಿಡುವುದಿಲ್ಲ, ಯಾರಾದರೂ ನನ್ನ ಆತ್ಮಗೌರವಕ್ಕೆ ದಕ್ಕೆ ತಂದರೆ ಸುಮ್ಮನಿರುವುದಿಲ್ಲ. ಕ್ಷೇತ್ರದ ಜನರೇ ಉತ್ತರಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ಸಾಂಬ್ರಾ ಗ್ರಾಮದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ರಾಜಯೋಗ ಧ್ಯಾನ ಕೇಂದ್ರದ ನೂತನ ಕಟ್ಟಡದ ಚೌಕಟ್ ಅಳವಡಿಸುವ ಪೂಜೆಯನ್ನು ನೆರವೇರಿಸಿ ಮಾತನಾಡಿದ ಸಚಿವರು, ರಾಜಕಾರಣಿಗಳನ್ನು … Continue reading ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಆರೋಗ್ಯಕರ ರಾಜಕಾರಣ ಮಾಡುತ್ತಿದ್ದೇನೆ  : ಸಚಿವೆ ಲಕ್ಷ್ಮೀ ಹೆಬ್ಬಾಳಕರ್