ಪ್ರಗತಿವಾಹಿನಿ ಸುದ್ದಿ: ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನು ಕಾಂಗ್ರೆಸ್ ಪಕ್ಷದ ಪ್ರತಿನಿಧಿ. ಹೀಗಾಗಿ ಕುಮಾರಸ್ವಾಮಿ ಪ್ರಕರಣದ ಬಗ್ಗೆ ತಿಳಿದುಕೊಂಡು ಅನಂತರ ಈ ಬಗ್ಗೆ ಮಾತನಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಎಸ್ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ ವಿಚಾರದಲ್ಲಿ ರಾಜ್ಯಪಾಲರ ಪ್ರತಿಕ್ರಿಯೆ ಏನಿರಬಹುದು ಎನ್ನುವ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಹೀಗೆ ಉತ್ತರಿಸಿದರು. ಶೇಷಾದ್ರಿಪುರ ಜಂಕ್ಷನ್ ಬಳಿ ರಾಜೀವ್ ಗಾಂಧಿ ಅವರ ಪ್ರತಿಮೆಗೆ ಮಂಗಳವಾರ ಪುಷ್ಪನಮನ ಸಲ್ಲಿಸಿದ ನಂತರ … Continue reading *ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ, ನಾನು ಕಾಂಗ್ರೆಸ್ ಪ್ರತಿನಿಧಿ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed