Kannada NewsKarnataka NewsLatest
ನಾನು ಯಾರನ್ನೂ ಟೂರ್ ಗೆ ಕಳಿಸುತ್ತಿಲ್ಲ, ಒತ್ತಡಕ್ಕೆ ಮಣಿಯದೆ ಧೈರ್ಯದಿಂದ ಮತ ಚಲಾಯಿಸಿ – ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಡಿ.10ರಂದು ವಿಧಾನ ಪರಿಷತ್ ಚುನಾವಣೆ ಇದೆ. ಆದರೆ ಕೆಲವರು ಲಕ್ಷ್ಮಿ ಹೆಬ್ಬಾಳಕರ್ ಟೂರ್ ಅರೇಂಜ್ ಮಾಡಿದ್ದಾರೆ. ಹೋಗೋಣ ಎಂದು ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಆದರೆ ನಾನು ಯಾವುದೇ ಟೂರ್ ಅರೇಂಜ್ ಮಾಡಿಲ್ಲ, ಯಾರನ್ನೂ ಟೂರ್ ಗೆ ಕಳಿಸುತ್ತಿಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ