*ಕುಮಾರಸ್ವಾಮಿ ಜೊತೆ ಬಹಿರಂಗ ಚರ್ಚೆಗೆ ನಾನು ಸಿದ್ಧ, ಮಾಧ್ಯಮಗಳೇ ವೇದಿಕೆ ಕಲ್ಪಿಸಲಿ: ಡಿ.ಕೆ. ಶಿವಕುಮಾರ್ ಸವಾಲು*

ಪ್ರಗತಿವಾಹಿನಿ ಸುದ್ದಿ: “ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಇದಕ್ಕೆ ಕೊನೇ ಹಾಡಬೇಕು. ಮಾಧ್ಯಮಗಳೇ ಒಂದು ಸೂಕ್ತ ವೇದಿಕೆ ಕಲ್ಪಿಸಲಿ. ನಾನು, ಕುಮಾರಸ್ವಾಮಿ ಅವರ ಜೊತೆ ಬಹಿರಂಗ ಚರ್ಚೆ ಮಾಡಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದಿದ್ದಾರೆ. ಕೆಪಿಸಿಸಿ ಕಚೇರಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ನೀವು ಜೈಲಿಗೆ ಹೋಗುವ ದಿನ ಹತ್ತಿರವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರಲ್ಲಾ ಎಂದು ಕೇಳಿದಾಗ, … Continue reading *ಕುಮಾರಸ್ವಾಮಿ ಜೊತೆ ಬಹಿರಂಗ ಚರ್ಚೆಗೆ ನಾನು ಸಿದ್ಧ, ಮಾಧ್ಯಮಗಳೇ ವೇದಿಕೆ ಕಲ್ಪಿಸಲಿ: ಡಿ.ಕೆ. ಶಿವಕುಮಾರ್ ಸವಾಲು*