*ಓಟು ಹಾಕಿದವರು, ಹಾಕದವರು ಎಲ್ಲರೂ ನಮ್ಮವರೆಂದು ತಿಳಿದು ಕೆಲಸ ಮಾಡುತ್ತಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* 

* *ರಾಮಲಿಂಗೇಶ್ವರ ದೇವಸ್ಥಾನದ ನೂತನ ಕಟ್ಟಡ ಉದ್ಘಾಟನೆ ; ಕೋಟಿ ರೂ. ಅನುದಾನ ನೀಡಿದ ಸಚಿವರು*  ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ :* ಗ್ರಾಮಗಳ ಅಭಿವೃದ್ಧಿ ವಿಚಾರದಲ್ಲಿ ನಾನು ಎಂದೂ ರಾಜಕೀಯ ಮಾಡಿಲ್ಲ. ಮತ ಹಾಕಿದವರು, ಮತ ಹಾಕದವರು ಎಲ್ಲರೂ ನಮ್ಮವರೇ ಎಂದು ಭಾವಿಸಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.  ತಾರಿಹಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಉದ್ಘಾಟಿಸಿ ಮಾತನಾಡಿದ ಸಚಿವರು, ನಾನು ದೇವರ ಹೆಸರಿನಲ್ಲಿ ರಾಜಕಾರಣ ಮಾಡುವುದಿಲ್ಲ, ದೇವರ ಹೆಸರು ಹೇಳಿಕೊಂಡು … Continue reading *ಓಟು ಹಾಕಿದವರು, ಹಾಕದವರು ಎಲ್ಲರೂ ನಮ್ಮವರೆಂದು ತಿಳಿದು ಕೆಲಸ ಮಾಡುತ್ತಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*