*ಓಟು ಹಾಕಿದವರು, ಹಾಕದವರು ಎಲ್ಲರೂ ನಮ್ಮವರೆಂದು ತಿಳಿದು ಕೆಲಸ ಮಾಡುತ್ತಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* 

* *ರಾಮಲಿಂಗೇಶ್ವರ ದೇವಸ್ಥಾನದ ನೂತನ ಕಟ್ಟಡ ಉದ್ಘಾಟನೆ ; ಕೋಟಿ ರೂ. ಅನುದಾನ ನೀಡಿದ ಸಚಿವರು*  ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ :* ಗ್ರಾಮಗಳ ಅಭಿವೃದ್ಧಿ ವಿಚಾರದಲ್ಲಿ ನಾನು ಎಂದೂ ರಾಜಕೀಯ ಮಾಡಿಲ್ಲ. ಮತ ಹಾಕಿದವರು, ಮತ ಹಾಕದವರು ಎಲ್ಲರೂ ನಮ್ಮವರೇ ಎಂದು ಭಾವಿಸಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. Home add -Advt ತಾರಿಹಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಉದ್ಘಾಟಿಸಿ ಮಾತನಾಡಿದ ಸಚಿವರು, ನಾನು ದೇವರ ಹೆಸರಿನಲ್ಲಿ ರಾಜಕಾರಣ ಮಾಡುವುದಿಲ್ಲ, ದೇವರ … Continue reading *ಓಟು ಹಾಕಿದವರು, ಹಾಕದವರು ಎಲ್ಲರೂ ನಮ್ಮವರೆಂದು ತಿಳಿದು ಕೆಲಸ ಮಾಡುತ್ತಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*