ರಾಜ್ಯದಲ್ಲಿ ಗ್ರಾಮೀಣ ಕ್ಷೇತ್ರದ ಗೌರವ ಹೆಚ್ಚಾಗುವಂತೆ ಕೆಲಸ ಮಾಡುತ್ತಿದ್ದೇನೆ  : ಲಕ್ಷ್ಮೀ ಹೆಬ್ಬಾಳಕರ್

ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳೇ ಮಾತನಾಡುವಂತೆ ಮಾಡಿದ್ದೇನೆ ನಗರದಲ್ಲಿನ ಮೂಲಭೂತ ಸೌಲಭ್ಯಗಳಿಗೆ ಸರಿಸಮನಾಗಿ ಗ್ರಾಮೀಣ ಕ್ಷೇತ್ರವನ್ನೂ ಅಭಿವೃದ್ಧಿಪಡಿಸುತ್ತಿದ್ದೇನೆ   ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ರಾಜ್ಯದಲ್ಲಿ ಕ್ಷೇತ್ರದ ಗೌರವ ಹೆಚ್ಚಾಗುವಂತೆ ಕೆಲಸ ಮಾಡುತ್ತಿದ್ದೇನೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಾನು ಮಾತನಾಡುವುದಕ್ಕಿಂತ ನನ್ನ ಅಭಿವೃದ್ಧಿ ಕೆಲಸಗಳೇ ಮಾತನಾಡುವಂತೆ ಮಾಡಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾವಗಾಂವ -ಬೊಕನೂರ್ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಭೂಮಿ ಪೂಜೆ‌ ನೆರವೇರಿಸಿ … Continue reading ರಾಜ್ಯದಲ್ಲಿ ಗ್ರಾಮೀಣ ಕ್ಷೇತ್ರದ ಗೌರವ ಹೆಚ್ಚಾಗುವಂತೆ ಕೆಲಸ ಮಾಡುತ್ತಿದ್ದೇನೆ  : ಲಕ್ಷ್ಮೀ ಹೆಬ್ಬಾಳಕರ್