*ಕಾಂಗ್ರೆಸ್ ಶ್ರೀರಾಮನ ವಿರುದ್ಧ ಎಂಬ ಅಪಪ್ರಚಾರವನ್ನು ಖಂಡಿಸುತ್ತೇನೆ: ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು, ಜನವರಿ 22: ಕಾಂಗ್ರೆಸ್ ನವರು ಶ್ರೀರಾಮನ ವಿರುದ್ಧ ಇದ್ದಾರೆ ಎಂದು ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ರಾಮ ಟೆಂಪಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶ್ರೀ ಸೀತಾ, ರಾಮ, ಲಕ್ಷ್ಮಣ ಹಾಗೂ 33 ಅಡಿ ಎತ್ತರದ ಏಕಶಿಳಾ ಆಂಜನೇಯ ಸ್ವಾಮಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ರಾಮಮಂದಿರವನ್ನು ರಾಜಕೀಯಗೊಳಿಸಬಾರದು. ಶ್ರೀರಾಮಚಂದ್ರ ಎಲ್ಲರ ದೇವರು . ಕೇವಲ ಬಿಜೆಪಿಯವರ ದೇವರಲ್ಲ. … Continue reading *ಕಾಂಗ್ರೆಸ್ ಶ್ರೀರಾಮನ ವಿರುದ್ಧ ಎಂಬ ಅಪಪ್ರಚಾರವನ್ನು ಖಂಡಿಸುತ್ತೇನೆ: ಸಿದ್ದರಾಮಯ್ಯ*